ಹರ್ಷೋದ್ಘಾರದ ನಡುವೆ ವೈರಮುಡಿ ಉತ್ಸವ
ಮಂಡ್ಯ/ಮೇಲುಕೋಟೆ : ಐತಿಹಾಸಿಕ ಶ್ರೀ ಚೆಲುವನಾರಾಯಣಸ್ವಾಮಿಯವರ ವೈರಮುಡೀ ಉತ್ಸವ ಮೇಲುಕೋಟೆಯ ರಾಜಬೀದಿಯಲ್ಲಿ ಸಹಸ್ರಾರು ಮಂದಿ ಭಕ್ತರ…
ಶ್ರೀವೈರಮುಡಿ ಬ್ರಹ್ಮೋತ್ಸವ: ವಜ್ರಾಭರಣಗಳು ದೇವಸ್ಥಾನಕ್ಕೆ ಹಸ್ತಾಂತರ
ಮಂಡ್ಯ: ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಐತಿಹಾಸಿಕ ಶ್ರೀ ವೈರಮುಡಿ ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ವಜ್ರಖಚಿತ ವೈರಮುಡಿ, ರಾಜಮುಡಿ…
ಮೈಸೂರು-ಬೆಂಗಳೂರು ಎಕ್ಸ್’ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳಕ್ಕೆ ತಡೆ
ಮೈಸೂರು: ಮೈಸೂರು-ಬೆಂಗಳೂರು ಎಕ್ಸ್’ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಮೈಸೂರು…
ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ವಜಾಗೆ ಆಗ್ರಹ
ಮಂಡ್ಯ: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಾನು ನಿಯೋಜಿತವಾಗಿರುವ ಕೆಲಸವನ್ನು ಬಿಟ್ಟು ಸಮಾಜವನ್ನು ಒಡೆಯುವ…
ಕಾರು -ಗೂಡ್ಸ್ ಟೆಂಪೋ ಡಿಕ್ಕಿ: ತಾಯಿ,ಮಗ ಸ್ಥಳದಲ್ಲೇ ಸಾವು, ತಂದೆ ಸ್ಥಿತಿ ಗಂಭೀರ
ಮದ್ದೂರು:ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗು ಮೂಲದ ತಾಯಿ ಮತ್ತು…
ಬಿಜೆಪಿ ಪಾಕಿಸ್ತಾನದಲ್ಲಿ ಇದೆಯಾ:ಸುಮಲತಾ ಪ್ರಶ್ನೆ
ಮಂಡ್ಯ:ಉರಿಗೌಡ,ದೊಡ್ಡ ನಂಜೇಗೌಡ ನನಗೆ ಯಾರು ಗೊತ್ತಿಲ್ಲ.ನನಗೆ ಜಿಲ್ಲೆಯ ಅಭಿವೃದ್ಧಿ ಮುಖ್ಯವೆಂದು ಸಂಸದೆ ಸುಮಲತಾ ಹೇಳಿದರು. ಸುದ್ಧಿಗಾರರೊಂದಿಗೆ…
ಮಾ.27ಕ್ಕೆ ಅಂಬರೀಶ್ ಸ್ಮಾರಕ ಉದ್ಘಾಟನೆ
ಬೆಂಗಳೂರು. ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕವನ್ನು ಮಾರ್ಚ್ ೨೭ ರಂದು ಲೋಕಾರ್ಪಣೆ ಮಾಡುವುದಾಗಿ ಮುಖ್ಯಮಂತ್ರಿ…
100 ಅಡಿಗೆ ಕುಸಿದ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ
ಮಂಡ್ಯ: ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ನೀರಿನ…
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್!
ಮಂಡ್ಯ: ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ. ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.ಬಿಜೆಪಿ…